Back to List

Kagga 128 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ಹೊರಗಾವುದೊಳಗಾವುದೀ ಸೃಷ್ಟಿಚಕ್ರದಲಿ । ಎರಡನೊಂದಾಗಿಪುದು ಹರಿವ ನಮ್ಮುಸಿರು ॥ ಇರುವುದುಳಿದಿನಿತು ಹೊರಗಾಳಿ ಯೋಗಿಗಳೊಳಂ । ಬರಿ ಸುಷಿರಪಿಂಡ ಜಗ - ಮಂಕುತಿಮ್ಮ ॥ ೧೨೮ ॥

horagAvudu oLagAvidu ee sRuShTi chakradali । eraDanu ondAgipudu hariva nammusiru ॥ iruvudu uLidu initu horagALi yOgigaLa oLam । bari suShirapinDa jaga - Mankutimma ॥ 128 ॥

Meaning in Kannada

ಈ ಸೃಷ್ಟಿಯಲಿ ಹೊರಗೆ ಯಾವುದು, ಒಳಗೆ ಯಾವುದು ? ಹೊರ ಒಳಗನ್ನು ಒಂದೇ ಆಗಿಪುದು ಹರಿವ ನಮ್ಮುಸಿರು. ಯೋಗಿಗಳು ಮಾತ್ರ ತಮ್ಮ ಸಾಧನೆಯಿಂದ ಉಸಿರುಬಿಗಿ ಹಿಡಿದು ಬಿಟ್ಟ ಉಸಿರನ್ನು ತಡೆಯಬಹುದು. ಆದರೆ ಈ ಜಗವೆಲ್ಲ ಒಂದು ಕೊಳಲುಗಳ ಸಮೂಹ ಎಂದು ಈ ಕಗ್ಗದಲ್ಲಿ ಪ್ರಸ್ತಾಪಿಸುತ್ತಾರೆ ಮಾನ್ಯ ಗುಂಡಪ್ಪನವರು.

Meaning & Interpretation

"What is 'in' or 'out' in this cycle of life? Both are unified by our action of breathing. Isn't it? Even when a yogi breathes, only a little of the outside remains inside. Every being in this world is like a sponge - it can soak in the essence from outside and give it out also. Without the essence, it is dry an lifeless." - Mankutimma

Themes

Life

Video Section

Video Coming Soon

Detailed video explanations by scholars and experts will be available soon.