Back to List

Kagga 14 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ಒಂದೆ ಗಗನವ ಕಾಣುತೊಂದೆ ನೆಲವನು ತುಳಿಯು । ತೊಂದೆ ಧಾನ್ಯವನುಣ್ಣುತೊಂದೆ ನೀರ್ಗುಡಿದು ॥ ಒಂದೆ ಗಾಳಿಯನುಸಿರ್ವ ನರಜಾತಿಯೊಳಗೆಂತು । ಬಂದುದೀ ವೈಷಮ್ಯ? - ಮಂಕುತಿಮ್ಮ ॥ ೧೪ ॥

onde gaganava kANuta onde nelavanu tuLiyuta । onde dhAnyavanu uNNuta onde nIru kuDidu ॥ onde gALiyanu usirva narajAtiyoLage entu । bandudI vaiShamya? - Mankutimma ॥ 14 ॥

Meaning in Kannada

ಒಂದೇ ಆಕಾಶವ ಕಾಣುತ, ಒಂದೇ ನೆಲವನ್ನು ತುಳಿಯುತ ಒಂದೇ ಧಾನ್ಯವನ್ನು ಉಣ್ಣುತ ಒಂದೇ ಗಾಳಿಯನು ಉಸಿರಾಡುವ ಮಾನವಜಾತಿಯ ಒಳಗೆ ಈ ದ್ವೇಷ ಹೇಗೆ ಬಂತು ಎಂದು ತಮಗೆ ತಾವೇ ಪ್ರಶ್ನಿಸುತ್ತ ಈ ವಿಚಾರವನ್ನು ಓದುಗರ ಮುಂದಿಟ್ಟಿದ್ದಾರೆ, ಶ್ರೀ ಗುಂಡಪ್ಪನವರು.

Meaning & Interpretation

All people of this world see the same single sky, walk on the same earth, eat the same food, drink the same water and breathe the same air. Still how come they hate each other so much? - Mankutimma

Themes

LifeMoralityNatureSociety

Video Section

Video Coming Soon

Detailed video explanations by scholars and experts will be available soon.