Back to List

Kagga 181 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ಕ್ಷಣವೊಂದರೊಳೆ ಪೂರ್ತಿ ಕೊಲ್ಲುವುದು ಯಮಶೂಲ । ಕ್ಷಣವನುಕ್ಷಣ ಕೊಲ್ಲುವುವು ಮೋಹಮಮತೆ ॥ ಕುಣಿಕೆಯನು ನಿನ್ನ ಕೊರಳಿಗೆ ಹೂಡಿ ಚಿರಕಾಲ । ವಣುವಣುವೆ ಬಿಗಿಯುವುವೊ - ಮಂಕುತಿಮ್ಮ ॥ ೧೮೧ ॥

kAshaNa odaroLe pUrti kolluvudu yamashUla । kShavu anukShaNa kolluvuvu mOha mamate ॥ kuNikeyanu ninna koraLige hUDi chirakAlavu । aNuvaNuve bigiyuvuvo - Mankutimma ॥ 181 ॥

Meaning in Kannada

ಯಮನ ಶೂಲ ಕ್ಷಣ ಮಾತ್ರದಲ್ಲಿ ಒಂದೇ ಬಾರಿ ಕೊಲ್ಲುವುದು. ಆದರೆ ಈ ಜಗತ್ತಿನ ಮೋಹವು ನಮ್ಮಕುತ್ತಿಗೆಗೆ ಕುಣಿಕೆ ಹಾಕಿ ಅನುದಿನವೂ ಕ್ಷಣ ಕ್ಷಣವೂ ನಮ್ಮನ್ನು ಸೆಳೆಯುತ್ತಾ ಕೊಲ್ಲುತ್ತಲೇ ಇರುತ್ತದೆ ಎಂದು ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ ಪ್ರಸ್ತಾಪಮಾಡುತ್ತಾರೆ.

Meaning & Interpretation

"The trident of the lord of death kills you in an instant. But love and attachment kills you slowly second by second. It puts a noose around your neck and tightens it bit by bit all your life." - Mankutimma

Themes

LifeDeathLoveWar

Video Section

Video Coming Soon

Detailed video explanations by scholars and experts will be available soon.