ಪಟ್ಟಿಗೆ ಹಿಂತಿರುಗಿ

ಕಗ್ಗ 33 - ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ by D.V. Gundappa

ಮೂಲ ಪಠ್ಯ (ಕನ್ನಡ)

ನರಪರೀಕ್ಷೆಯೆ ಬೊಮ್ಮನಾಶಯವೆ? ನಮ್ಮ ಬಾಳ್ । ಬರಿ ಸಮಸ್ಯೆಯೆ? ಅದರ ಪೂರಣವದೆಲ್ಲಿ? ॥ ಸುರಿದು ಪ್ರಶ್ನೆಗಳನುತ್ತರವ ಕುಡೆ ಬಾರದನ । ಗುರುವೆಂದು ಕರೆಯುವೆಯ? - ಮಂಕುತಿಮ್ಮ ॥ ೩೩ ॥

naraparIkSheye bommanAshayave? namma bAL। bari samasyeye? adara pUraNAvadelli? ॥ suridu prashnegaLanuttarava kuDe bAradana । guruvendu kareyuveya? - Mankutimma ॥ 33 ॥

ಕನ್ನಡದಲ್ಲಿ ಅರ್ಥ

ಮಾನವರನ್ನು ಪರೀಕ್ಷಿಸುವುದೇ ಆ ಪರಮಾತ್ಮನ ಆಶಯವೇ? ನಮ್ಮ ಬಾಳು ಬರೀ ಸಮಸ್ಯೆಗಳ ಆಗರವೇ? ಇದಕ್ಕೆ ಅಂತ್ಯವೆಲ್ಲಿ? ಈ ರೀತಿಯ ಪ್ರಶ್ನೆಗಳನ್ನು ಕೇಳಿಸಿಕೊಂಡೂ ಸಹ ಅದಕ್ಕುತ್ತರಬಾರದವನನ್ನು ಗುರುವೆಂದು ಕರೆಯುವೆಯ?

ಅರ್ಥ ಮತ್ತು ವ್ಯಾಖ್ಯಾನ

If is God's wish to put us into tests all the time? Is our lives just a puzzle? What constitutes as its completion? Can you call a person who can help me find answers to these questions as a teacher? - Mankutimma

ವಿಷಯಗಳು

DevotionSociety

ವೀಡಿಯೊ ವಿಭಾಗ

ವೀಡಿಯೊ ಶೀಘ್ರದಲ್ಲಿ ಬರುತ್ತಿದೆ

ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.