ಪಟ್ಟಿಗೆ ಹಿಂತಿರುಗಿ

ಕಗ್ಗ 816 - ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ by D.V. Gundappa

ಮೂಲ ಪಠ್ಯ (ಕನ್ನಡ)

ಆರೋಗ್ಯಭಾಗ್ಯವನು ಮನಕೆ ತನುಗೆಂತಂತೆ । ಹಾರಯಿಸುವೊಡೆ ಹಲವು ಸರಳ ನೀತಿಗಳ ॥ ಧಾರಯಿಸು ನೆನಸಿನಲಿ ನುಡಿಯಲ್ಲಿ ನಡತೆಯಲಿ । ಪಾರಾಗು ಸುಳಿಯಿಂದ - ಮಂಕುತಿಮ್ಮ ॥ ೮೧೬ ॥

aarOgya bhAgyavanu manake tanugentante । hArayisuvoDe halavu saraLa nItigaLa ॥ dhArayisu nenasinali nuDiyali naDateyali । pArAgu suLiyinda - Mankutimma ॥ 816 ॥

ಕನ್ನಡದಲ್ಲಿ ಅರ್ಥ

ದೇಹಾರೋಗ್ಯವನ್ನು ಕಾಪಾಡಿಕೊಳ್ಳಲು ಕೆಲವು ಸರಳ ನೀತಿಗಳನ್ನು ಪಾಲಿಸುವಂತೆ, ಕೆಲವು ಸರಳ ಸೂತ್ರಗಳನ್ನು ಪಾಲಿಸುವುದರಿಂದ ಮನದ ಆರೋಗ್ಯವನ್ನೂ ಬದುಕಿನಲ್ಲಿ ಸುಳಿಯಂತಹ ಸ್ಥಿತಿಗಳಲ್ಲಿ ಸಿಲುಕಿಕೊಳ್ಳದೆ ಪಾರಾಗು ಎಂದು ಸೂಚನೆಯನ್ನಿತ್ತಿದ್ದಾರೆ ಮಾನ್ಯ ಗುಂಡಪ್ಪನವರು ಈ ಮುಕ್ತಕದಲ್ಲಿ.

ಅರ್ಥ ಮತ್ತು ವ್ಯಾಖ್ಯಾನ

"If you want good health for you mind as well as your body, you have to follow a many simple morals. You must always think, speak and do good. You will escape the cycle of sin begetting sin if you put this in practice." - Mankutimma

ವಿಷಯಗಳು

Morality

ವೀಡಿಯೊ ವಿಭಾಗ

ವೀಡಿಯೊ ಶೀಘ್ರದಲ್ಲಿ ಬರುತ್ತಿದೆ

ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.